ಮಾ.21, 22ರಂದು ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್

ಮಾ.21, 22ರಂದು ದೊಡ್ಡಬಳ್ಳಾಪುರದ‌ ಹಾದ್ರೀಪುರ ಗ್ರಾಮದಲ್ಲಿ‌ ಎರಡನೇ‌ ವರ್ಷದ ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ…

ಜೈ ಆಂಜನೇಯ, ರಾಕ್ ಅಂಡ್ ರೋಲ್, ರಾಯಲ್ ಸ್ಟ್ರಾಂಗ್, ಎಬಿಡಿ ಸ್ಟ್ರೈಕರ್ ಸೇರಿದಂತೆ ಒಟ್ಟು ನಾಲ್ಕು  ತಂಡಗಳು ಭಾಗವಹಿಸಲಿವೆ.

ಒಟ್ಟು 60 ಜನ ಯುವಕರು ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ. ಗ್ರಾಮದ ಯುವಕರಲ್ಲಿ ಕ್ರೀಡೆಯಿಂದಾಗಿ ಸ್ನೇಹ ಸಂಬಂಧ, ಪ್ರೀತಿ ಭಾವನೆ ಮೂಡಿಸಲು ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ. ಕ್ರೀಡಾಕೂಟದಲ್ಲಿ ಗ್ರಾಮದ ಹಿರಿಯರು, ಯುವಕರು ಮಹಿಳೆಯರು ಪ್ರೋತ್ಸಾಹ ನೀಡಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!