ಮಾ.23ಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಬಜೆಟ್ ಪೂರ್ವಭಾವಿ ಸಭೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2026-27ನೇ ಸಾಲಿನ ಬಜೆಟ್ ಕುರಿತ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಮಾ.23ರಂದು ಹಮ್ಮಿಕೊಳ್ಳಲಾಗಿದೆ.

ಪಟ್ಟಣ ಪಂಚಾಯತಿಯ ಕಾರ್ಯಾಲಯದ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಅಧ್ಯಕ್ಷ ಪ್ರೇಮ್ ಕುಮಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.

ಉಪಾಧ್ಯಕ್ಷೆ ಶ್ವೇತಾ ಮುರಳೀಧರ ಉಪಸ್ಥಿತಿ ಇರಲಿದ್ದಾರೆ. ಸಭೆಗೆ ಪಟ್ಟಣ ಪಂಚಾಯತಿಯ ಕನ್ನಡ ಪರ, ರೈತಪರ, ದಲಿತಪರ  ಸೇರಿದಂತೆ ಸಂಘಸಂಸ್ಥೆಗಳು, ಎನ್.ಜಿ.ಒ, ಮಾಧ್ಯಮಮಿತ್ರರು ಸಭೆಗೆ ಹಾಜರಾಗಿ ಸಲಹೆಗಳನ್ನು ನೀಡುವಂತೆ ಪಂಚಾಯತಿಯ ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕರ್ನಾಟಕದಲ್ಲಿ ಮಂಜಿನ ಮುಸುಕು; ಎಲ್ ನೀನೋ ಪ್ರಭಾವದಿಂದ ಚಳಿ ಕಡಿಮೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ಆರಂಭದ ಸೂಚನೆಗಳು ಕಾಣಿಸತೊಡಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು…

6 minutes ago

ಉಜ್ಜಿನಿ ಗ್ರಾಮದಲ್ಲಿ ಎರಡು ಚಿರತೆಗಳ ಪ್ರತ್ಯಕ್ಷ ವಿಚಾರ: ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಉಜ್ಜಿನಿ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ…

10 hours ago

ಉಜ್ಜಿನಿ ಗ್ರಾಮದಲ್ಲಿ ಎರಡು ಚಿರತೆಗಳ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಉಜ್ಜಿನಿ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಸೋಮವಾರ ಸಂಜೆ…

11 hours ago

ವಾಲ್ಮೀಕಿ ರಾಮಾಯಣ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ- ಪ್ರೊ. ಕೆ.ಆರ್. ರವಿಕಿರಣ್

ದೊಡ್ಡಬಳ್ಳಾಪುರ: ವಾಲ್ಮೀಕಿ ರಾಮಾಯಣವು ಪ್ರಾಚೀನ ಭಾರತದ ಸಂಸ್ಕೃತಿ, ಧರ್ಮ, ರಾಜನೀತಿ, ಕುಟುಂಬ ವ್ಯವಸ್ಥೆ, ಪ್ರಕೃತಿ ಸೌಂದರ್ಯ ಹಾಗೂ ಮಾನವೀಯ ಮೌಲ್ಯಗಳನ್ನು…

19 hours ago

ಗುಂಡಿಮಯ ರಸ್ತೆಗಳು, ಕೆಸರುಗದ್ದೆಯಾದ ಬಡಾವಣೆ, ಲೇಔಟ್ ಗಳ ಸಂಪರ್ಕ ಮಾರ್ಗ..!!

ದೊಡ್ಡಬಳ್ಳಾಪುರ: ಯೋಗಿ ನಾರಾಯಣ ಬಡಾವಣೆ, ನಿಜಗಲ್ ಲೇಔಟ್ ಹಾಗೂ ನಂದಿ ಲೇಔಟ್‌ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಮೂರ್ನಾಲ್ಕು…

2 days ago

ಬಿರುಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಬೇವಿನ ಮರ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಸಮೀಪ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಬೃಹತ್ ಬೇವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ…

2 days ago