ಪ್ರಕಾಶ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ ಎಂದು ಸುದ್ದಿ ನಿನ್ನೆ ಪ್ರಕಟವಾಗಿತ್ತು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸುದ್ದಿಯನ್ನು ನಿರಾಕರಿಸಿದ್ದರು.
ಇಂದು ಪ್ರಕಾಶನನ್ನು ಬಂಧಿಸಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದೃಢಪಡಿಸಿದ್ದಾರೆ. ಆತನನ್ನು ಬಂಧಿಸಿರುವ ಛಾಯಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ. ಇನ್ನಷ್ಟೇ ಆತ ಕಡಿದಿರುವ ಮೀನಾಳ ರುಂಡ ಪತ್ತೆ ಆಗಬೇಕಾಗಿದೆ.