ಮೀನಿನ ಪ್ರಸಾದಕ್ಕಾಗಿ ಹೈದರಾಬಾದಿಗೆ ಸಾವಿರಾರು ಜನ ಮುಗಿಬಿದ್ದಿದ್ದಾರೆ. ಈ ಪ್ರಸಾದ ಅಸ್ತಮಾವನ್ನು ಗುಣಪಡಿಸುತ್ತದೆ ಎಂದು ಜನ ನಂಬುತ್ತಾರೆ.
ತೆಲುಗು ರಾಜ್ಯಗಳ ವಿವಿಧ ಭಾಗಗಳಿಂದ ಮತ್ತು ದೇಶದ ಇತರ ಸ್ಥಳಗಳಿಂದ ಆಸ್ತಮಾ ರೋಗಿಗಳು ಪ್ರತಿ ವರ್ಷ ಜೂನ್‌ನಲ್ಲಿ ಈ ಪ್ರಸಾದವನ್ನು ತೆಗೆದುಕೊಳ್ಳಲು ಬರುತ್ತಾರೆ.
ಹಿಂದೂ ಪಂಚಾಂಗದ ಪ್ರಕಾರ, ಮಳೆಗಾಲದ ಆರಂಭವನ್ನು ಸೂಚಿಸುವ ಜೂನ್ ಮೊದಲ ವಾರದಲ್ಲಿ ಬರುವ ‘ಮೃಗಶಿರ ಕಾರ್ತಿ’ಯಂದು ಬತಿನಿ ಗೌಡ್ ಕುಟುಂಬದ ಸದಸ್ಯರು ‘ಅದ್ಭುತ ಔಷಧ’ವನ್ನು ನೀಡುತ್ತಾರೆ. ಪ್ರಸಾದವನ್ನು ಬತಿನಿ ಕುಟುಂಬದವರು ಉಚಿತವಾಗಿ ವಿತರಿಸುತ್ತಾರೆ. ಪ್ರತಿ ವರ್ಷ 500 ಕಿಲೋ ಪ್ರಸಾದವನ್ನು ತಯಾರಿಸಲಾಗುತ್ತದೆ.
ಕಳೆದ 178 ವರ್ಷಗಳಿಂದ ಈ ಔಷಧವನ್ನು ಉಚಿತವಾಗಿ ವಿತರಿಸುತ್ತಿರುವುದಾಗಿ ಕುಟುಂಬದವರು ಹೇಳಿಕೊಂಡಿದ್ದಾರೆ. ಗಿಡಮೂಲಿಕೆ ಔಷಧಿಯ ರಹಸ್ಯ ಸೂತ್ರವನ್ನು ತಮ್ಮ ಪೂರ್ವಜರಿಗೆ 1845ರಲ್ಲಿ ಸಂತರೊಬ್ಬರು ಉಚಿತವಾಗಿ ನೀಡುವುದಾಗಿ ಪ್ರಮಾಣ ಮಾಡಿದ ನಂತರ ನೀಡಿದರು ಎಂದು ಅವರು ಹೇಳುತ್ತಾರೆ.
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…