ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು

ಕೆರೆಯಲ್ಲಿ ಮೀನು ಹಿಡಿಯಲೆಂದು ಇಳಿದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಪಾಲನಜೋಗಹಳ್ಳಿಯ ಕೆರೆ ಕಟ್ಟೆ ಆಂಜನೇಯ ಸ್ವಾಮಿ ದೇವಾಲಯದ ಹಿಂಭಾಗದ ಕೆರೆಯಲ್ಲಿ ಸಂಭವಿಸಿದೆ.

ಮೃತರನ್ನು ಸಹಜಾನಂದ ನಗರದ ನಿವಾಸಿ ಪ್ರಕಾಶ್ ಎನ್ನಲಾಗುತ್ತಿದ್ದು, ಇಂದು ಮಧ್ಯಾಹ್ನ ಗೆಳೆಯನೊಂದಿಗೆ ಮೀನು ಹಿಡಿಯಲೆಂದು ಕೆರೆಗೆ ಇಳಿದ ವೇಳೆ ದುರ್ಘಟನೆ ಸಂಭವಿಸಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ವಿಚಾರ ತಿಳಿದ ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಮೃತದೇಹವನ್ನು ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿದೆ.

ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

3 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

14 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

18 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

21 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

23 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago