ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು.
ಅದೇರೀತಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಲು ದೊಡ್ಡಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯ ರೈತ ಭವನಕ್ಕೆ ಬಂದಿದ್ದ ರೈತರು ಮಳೆಯಲ್ಲಿ ನೆನೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು..
ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು. ಅಕಾಲಿಕ ಮಳೆ ಹಿನ್ನೆಲೆ ರಾಗಿ ಚೀಲಗಳ ಮೇಲೆ ಟಾರ್ಪಲ್ ಗಳ ಹೊದಿಕೆ ಮಾಡಿರುವ ರೈತರು. ಮಳೆ ಹಿನ್ನೆಲೆ ರಾಗಿ ಅನ್ ಲೋಡಿಂಗ್ ಕಾರ್ಯ ಸ್ಥಗಿತವಾಗಿತ್ತು. ಸುಮಾರು ಹದಿನೈದಕ್ಕೂ ಹೆಚ್ಚು ಟ್ರಾಕ್ಟರ್ ಗಳಲ್ಲೆ ಉಳಿದ ರಾಗಿ ಚೀಲಗಳು.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…