ದೊಡ್ಡಬಳ್ಳಾಪುರ ತಾಲೂಕಿನ ಮುಕ್ಕೇನಹಳ್ಳಿ ಗ್ರಾಮದ ಶ್ರೀವೇಣು ಗೋಪಾಲಸ್ವಾಮಿ ದೇವಾಲಯದ ಹುಂಡಿ ಸಮೇತ ಕಳ್ಳರು ಪರಾರಿಯಾಗಿರುವ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.
ಹುಂಡಿಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಹಣ ಇತ್ತು ಎಂದು ಗ್ರಾಮಸ್ಥರು ಅಂದಾಜಿಸಿದ್ದಾರೆ. ಈ ಕುರಿತು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ತಾಲೂಕಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ನಿಯಂತ್ರಣ ಮಾಡಲು ಸಾರ್ವಜನಿಕರು ಪೊಲೀಸ್ ಇಲಾಖೆಗೆ ಒತ್ತಾಯಿಸಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…