ಫಾಕ್ಸ್‌ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಅವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…