ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಜೊತೆಗೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವನ್ನೂ ತಕ್ಷಣ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ.
ಸಿದ್ದರಾಮಯ್ಯನವರು ಮೇ.28ರ ಗುರುವಾರದಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜ್ಯಪಾಲರು ಪತ್ನಿಯ ಅನಾರೋಗ್ಯದ ಕಾರಣ ಇಂದೋರ್‌ಗೆ ತೆರಳಿದ್ದರಿಂದ, ಅವರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದರು.
ಗುರುವಾರ ರಾತ್ರಿ ಬೆಂಗಳೂರಿನಗೆ ವಾಪಸ್ ಆದ ರಾಜ್ಯಪಾಲರು, ಇಂದು ಮುಂಜಾನೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…