ದೊಡ್ಡಬಳ್ಳಾಪುರ ತಾಲೂಕಿನ ‘ಜೈಲು ಜೀವಗಳು’ ಎಂಬ ಪುಸ್ತಕದ ಲೇಖಕ ಜಿ.ಯಲ್ಲಪ್ಪ (45) ಅವರು ಇಂದು ತಾಲೂಕಿನ ಲಿಂಗನಹಳ್ಳಿ ಬಳಿ ನಡೆದ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಇದಕ್ಕೂ ಮುನ್ನಾ ಮೃತರ ಅಂತಿಮ ದರ್ಶನಕ್ಕೆ ನಗರದ ರಂಗಪ್ಪ ವೃತ್ತದ ಸಮೀಪದ ಅವರ ಮನೆ ಬಳಿ ಬೆಳಿಗ್ಗೆ 10 ನಂತರ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇಂದು ಬೆಳಗಿನ ಜಾವದಲ್ಲಿ ಲಿಂಗನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮುಗುಚಿ ಬಿದ್ದ ಕಾರು. ಇದರ ಪರಿಣಾಮ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…