ಮುಜರಾಯಿ ಸಚಿವ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ: ದೇವಸ್ಥಾನ ಅಭಿವೃದ್ಧಿ ಬಗ್ಗೆ ಚರ್ಚೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ನಡೆಯಿತು.

2024-25ನೇ ಸಾಲಿನ ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ನೀಡಲು ಸಚಿವರು ಸೂಚಿಸಿದರು. ದೇವಾಲಯದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಧಾಮಿಕ ದತ್ತಿ ಆಯುಕ್ತರಾದ ವೆಂಕಟೇಶ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎನ್.ಶಿವಶಂಕರ, ಸರ್ಕಾರದ ಉಪ ಕಾರ್ಯದರ್ಶಿಗಳಾದ ಸತ್ಯವತಿ, ಪ್ರಾಧಿಕಾರದ ಕಾರ್ಯದರ್ಶಿಗಳಾದ ಎಂ.ನಾರಾಯಣಸ್ವಾಮಿ, ಪ್ರಧಾನ ಅರ್ಚಕರಾದ ಆರ್.ಸುಬ್ರಹ್ಮಣ್ಯ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪೊಲೀಸ್‌ ಇಲಾಖೆಯ ಅಧಿಕಾರಿಗಳು, ಇಲಾಖಾ ಅಧಿಕಾರಿಗಳು ಮತ್ತು ದೇವಾಲಯದ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

10 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

10 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

11 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

11 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

14 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

22 hours ago