ತನ್ನ ಹೆಂಡತಿ ಮುನಿಸಿಕೊಂಡು ಮನೆ ಬಿಟ್ಟು ಹೊರ ಹೋಗಿದ್ದಾಳೆ ಎಂದು ಗಂಡ ಮದ್ಯದ ಅಮಲಿನಲ್ಲಿ ಶಂಕೇಶ್ವರ ಬಜಾರ್ ಚೌಕದ ಬಳಿ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹುಚ್ಚಾಟ ನಡೆಸಿದ್ದಾನೆ.
ಸೈದಾಬಾದ್ನ ಸಿಂಗರೇಣಿ ಕಾಲೋನಿ ನಿವಾಸಿ ಮೋಹನ್ ಬಾಬು (25), ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಸಿಗರೇಟ್ ಹಚ್ಚಿ ಹುಚ್ಚಾಟ ನಡೆಸಿದ್ದಾನೆ.
ಸ್ಥಳೀಯರು ವಿದ್ಯುತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸರ ಕೂಗು ಕೇಳಿಸದೇ ಕಂಬದ ಮೇಲೆ ಕೂತು ಕಾಟಕೊಟ್ಟಿದ್ದ. ಕೊನೆಗೆ ಪೊಲೀಸರೇ ಕಂಬ ಹತ್ತಿ ಮೋಹನ್ ಬಾಬುನನ್ನು ಕೆಳಗಿಳಿಸಿದರು.
ಮೋಹನ್ ಬಾಬು ಕಂಬದ ಮೇಲೆ ಕುಳಿತು ಸಿಗರೇಟ್ ಹಚ್ಚುತ್ತಿರುವುದು ಎಲ್ಲರನ್ನೂ ಆತಂಕಕ್ಕೆ ದೂಡಿತ್ತು.
ಹೆಂಡತಿ ಮೇಲೆ ಕೋಪಗೊಂಡು ಎರಡು ವರ್ಷದಲ್ಲಿ ಐದು ಬಾರಿ ವಿದ್ಯುತ್ ಕಂಬ ಏರಿದ್ದಾನೆ ಎಂದು ತಿಳಿದುಬಂದಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…