ಮೂರನೇ ಬಾರಿಗೆ ಪ್ರಧಾನಿ ಆದ ಬಳಿಕ ಮೊದಲ ವಿದೇಶಿ ಪ್ರವಾಸ ಕೈಗೊಂಡ ಮೋದಿ

ಇಟಲಿಯಲ್ಲಿ ಜಿ7 ದೇಶಗಳ ಶೃಂಗಸಭೆಯಲ್ಲಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರವಾಸ ಕೈಗೊಂಡಿದ್ದಾರೆ. ಮೂರನೇ ಬಾರಿಗೆ ಪ್ರಧಾನಿ ಆದ ಬಳಿಕ ಮೊದಲ ವಿದೇಶಿ ಪ್ರವಾಸ ಇದಾಗಿದೆ.

2 ದಿನಗಳ ಶೃಂಗದ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌, ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌ ಸೇರಿದಂತೆ ಇತರೆ ರಾಷ್ಟ್ರಗಳ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಭಾರತ ಜಿ7ನ ಭಾಗವಾಗದೇ ಇದ್ದರೂ, ಜಾಗತಿಕ ಮಟ್ಟದಲ್ಲಿ ಭಾರತದ ಪಾತ್ರವನ್ನು ಗಮನಿಸಿ ಇಟಲಿ ಪ್ರದಾನಿ ಮೆಲೋನಿ, ಪ್ರಧಾನಿ ಮೋದಿ ಅವರಿಗೆ ವಿಶೇಷ ಆಹ್ವಾನ ನೀಡಿದ್ದಾರೆ.

ವಿಶ್ವ ನಾಯಕರೊಂದಿಗೆ ಉತ್ಪಾದಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಎದುರು ನೋಡುತ್ತಿದ್ದೇನೆ. ಒಟ್ಟಾಗಿ, ನಾವು ಜಾಗತಿಕ ಸವಾಲುಗಳನ್ನು ಎದುರಿಸಲು ಮತ್ತು ಉಜ್ವಲ ಭವಿಷ್ಯಕ್ಕಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬೆಳೆಸುವ ಗುರಿಯನ್ನು ಹೊಂದಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

7 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

20 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

21 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

24 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago