Categories: ವೈರಲ್

ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಮದುವೆ ಸಮಾರಂಭ: ಪ್ರೀತಿಸಿ ಮದುವೆಯಾದ ವರುಣ್‌ ತೇಜ್– ಲಾವಣ್ಯ

ಟಾಲಿವುಡ್‌ ಸಿನಿರಂಗದ ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಮದುವೆ ಸಮಾರಂಭ. ಚಿರಂಜೀವಿ ಹಾಗೂ ಪವರ್ ಸ್ಟಾರ್ ಪವನ್ ಕಲ್ಯಾಣ ಅವರ ಸಹೋದರ ನಾಗಬಾಬು ಪುತ್ರ ವರುಣ್ ತೇಜ್ ಅವರು ಲಾವಣ್ಯ ತ್ರಿಪಾಠಿ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.

ಪ್ರೀತಿಸಿ ಮದುವೆಯಾದ ವರುಣ್‌ – ಲಾವಣ್ಯ ಅವರ ವಿವಾಹ ಸಮಾರಂಭಕ್ಕೆ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರು ಸಾಕ್ಷಿಯಾಗಿದ್ದಾರೆ. ಇಟಲಿಯ ಟಸ್ಕನಿಯಲ್ಲಿರುವ ಬೋರ್ಗೊ ಸ್ಯಾನ್ ಫೆಲಿಸ್ ರೆಸಾರ್ಟ್ ನಲ್ಲಿ ಅದ್ಧೂರಿ ವಿವಾಹ ನೆರವೇರಿದೆ.

ಚಿರಂಜೀವಿ, ಪವನ್ ಕಲ್ಯಾಣ್, ರಾಮ್ ಚರಣ್, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಸೂಪರ್‌ ಸ್ಟಾರ್‌ ಕುಟುಂಬಗಳು ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

5 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

12 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

23 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago