2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in/ ವೆಬ್ಸೈಟ್ ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಕ್ಕಾಗಿ https://bcwd.karnataka.gov.in ವೆಬ್ಸೈಟ್ ಅನ್ನು ನೋಡಬಹುದು ಮತ್ತು ರಾಜ್ಯ ವಿದ್ಯಾರ್ಥಿವೇತನದ ಸಹಾಯವಾಣಿ 1902 ಅಥವಾ ಇ-ಮೇಲ್ postmatric@karnataka.gov.in ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ 8050770005 ಅಥವಾ ಇ-ಮೇಲ್ bcwdhelpline@gmail.com ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…