ಬೆಂಗಳೂರು: ಮೆಡಿಕವರ್ ಆಸ್ಪತ್ರೆಯ ವತಿಯಿಂದ ವೈದ್ಯ ಹೆಲ್ತ್ ಕೇರ್ ಕ್ಲಿನಿಕ್‌ನಲ್ಲಿ ಮೂಲಭೂತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಯಿತು. ಈ ಶಿಬಿರದಲ್ಲಿ ಇಸಿಜಿ, ಹೆಲ್ತ್ ಪ್ರೊಫೈಲ್ (HP) ಮತ್ತು ವೈದ್ಯಕೀಯ ಸಲಹೆಗಳನ್ನು ಒದಗಿಸಲಾಯಿತು.
ಒಟ್ಟು 150 ಮಂದಿ ಈ ಶಿಬಿರದಿಂದ ಪ್ರಯೋಜನ ಪಡೆದರು. ಅವರಲ್ಲಿ 25 ಜನರಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು ಪತ್ತೆಯಾದವು. ಭಾಗವಹಿಸಿದ ಎಲ್ಲರಿಗೂ ಆಪ್ ನೋಂದಣಿ ಪೂರ್ಣಗೊಂಡಿದೆ.
ಮೆಡಿಕವರ್ ಆಸ್ಪತ್ರೆಯ ಡಾ. ರಘು ವರ್ಮ ಈ ಶಿಬಿರದಲ್ಲಿ ಭಾಗವಹಿಸಿ ರೋಗಿಗಳಿಗೆ ಅಗತ್ಯ ಸಲಹೆಗಳನ್ನು ನೀಡಿದರು.
ಮೆಡಿಕವರ್ ಆಸ್ಪತ್ರೆ ಇಂತಹ ಶಿಬಿರಗಳ ಮೂಲಕ ಸಮುದಾಯದ ಆರೋಗ್ಯ ಕಾಪಾಡಲು ಹಾಗೂ ಸಮಯಕ್ಕೆ ಸರಿಯಾದ ಚಿಕಿತ್ಸೆ ದೊರಕಿಸಲು ಬದ್ಧವಾಗಿದೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…