ಬೆಂಗಳೂರು, ಕೆ.ಆರ್.ಪುರಂ – ಯುನೈಟೆಡ್ ಎಲಿಸಿಯಂ ಅಪಾರ್ಟ್‌ಮೆಂಟ್‌ನಲ್ಲಿ ಆರೋಗ್ಯದ ಮಹತ್ವವನ್ನು ತಿಳಿಸಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೆಡಿಕವರ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಯಿತು.
ಅಪಾರ್ಟ್‌ಮೆಂಟ್ ಅಧ್ಯಕ್ಷರಾದ ಶ್ರೀ ಕೆ. ವಿ. ರೆಡ್ಡಿಅವರ ನೇತೃತ್ವದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿಹೆಚ್ಚು ಸದಸ್ಯರುಭಾಗವಹಿಸಿ ಉಪಯೋಗ ಪಡೆದರು.
ಈ ಶಿಬಿರದಲ್ಲಿ ಮೆಡಿಕವರ್ ಆಸ್ಪತ್ರೆಯ ಡಾ. ಅಖಿಲ್ ಗೌಡ, ಜನರಲ್ ಫಿಸಿಶಿಯನ್ಅವರು ಹಾಜರಿದ್ದು, ನಿವಾಸಿಗಳಿಗೆ ತಜ್ಞ ಸಲಹೆ ಮತ್ತು ತಪಾಸಣೆ ನೀಡಿದರು.
ಈ ಶಿಬಿರವು ಮೆಡಿಕವರ್ ಆಸ್ಪತ್ರೆಯ ಸಾರ್ವಜನಿಕ ಆರೈಕೆ ಕಾರ್ಯಕ್ರಮದ ಭಾಗವಾಗಿದ್ದು, ನಗರ ಜನರಲ್ಲಿ ಆರೋಗ್ಯದ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…