ಮೆಡಿಕವರ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಬೆಂಗಳೂರು, ಕೆ.ಆರ್‌.ಪುರಂ – ಯುನೈಟೆಡ್ ಎಲಿಸಿಯಂ ಅಪಾರ್ಟ್‌ಮೆಂಟ್‌ನಲ್ಲಿ ಆರೋಗ್ಯದ ಮಹತ್ವವನ್ನು ತಿಳಿಸಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೆಡಿಕವರ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಯಿತು.

ಅಪಾರ್ಟ್‌ಮೆಂಟ್ ಅಧ್ಯಕ್ಷರಾದ ಶ್ರೀ ಕೆ. ವಿ. ರೆಡ್ಡಿಅವರ ನೇತೃತ್ವದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿಹೆಚ್ಚು ಸದಸ್ಯರುಭಾಗವಹಿಸಿ ಉಪಯೋಗ ಪಡೆದರು.

ಈ ಶಿಬಿರದಲ್ಲಿ ಮೆಡಿಕವರ್ ಆಸ್ಪತ್ರೆಯ ಡಾ. ಅಖಿಲ್ ಗೌಡ, ಜನರಲ್ ಫಿಸಿಶಿಯನ್ಅವರು ಹಾಜರಿದ್ದು, ನಿವಾಸಿಗಳಿಗೆ ತಜ್ಞ ಸಲಹೆ ಮತ್ತು ತಪಾಸಣೆ ನೀಡಿದರು.

ಈ ಶಿಬಿರವು ಮೆಡಿಕವರ್ ಆಸ್ಪತ್ರೆಯ ಸಾರ್ವಜನಿಕ ಆರೈಕೆ ಕಾರ್ಯಕ್ರಮದ ಭಾಗವಾಗಿದ್ದು, ನಗರ ಜನರಲ್ಲಿ ಆರೋಗ್ಯದ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

46 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

16 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

19 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago