ಬೆಂಗಳೂರು ವೈಟ್ ಫೀಲ್ದ್ – ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಯಲ್ಲಿ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಬ್ಯಾಡ್ಮಿಂಟನ್ ಲೀಗ್ ಅನ್ನು ಆಯೋಜಿಸಲಾಗಿತ್ತು.ಬ್ಯಾಡ್ಮಿಂಟನ್ ನಲ್ಲಿ ಗೆದ್ದವರಿಗೆ ಮಡಿಕವರ್ ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಗೋಪಾಲ್ ರವರು ಬಹುಮಾನ ವಿತರಣೆ ಮಾಡಿದರು.
ಚೈತನ್ಯ ಸಮರ್ಪಣ ಮತ್ತು ಚೈತನ್ಯ ಸ್ಮರಣ ಬಡಾವಣೆಗಳಿಂದ 30ಕ್ಕೂ ಹೆಚ್ಚು ಉತ್ಸಾಹಿ ಆಟಗಾರರು ಭಾಗವಹಿಸಿದ್ದರು. ಪ್ರಖ್ಯಾತ ಲೀಗ್‌ಗಳ ಶೈಲಿಯಲ್ಲಿ, ಈ ಕಾರ್ಯಕ್ರಮದಲ್ಲಿ ಪ್ಲೇಯರ್ ಹರಾಜು ಮತ್ತು ಐದು ತಂಡಗಳ ರಚನೆ ಮಾಡಲಾಯಿತು. ಸಣ್ಣ ವಯಸ್ಸಿನವರಿಂದ ಹಿಡಿದು 50 ವರ್ಷ ವಯಸ್ಸಿನವರು ಕೂಡ ಆಟದಲ್ಲಿ ಭಾಗಿಯಾಗಿದ್ದರು.
ಬೆಳಿಗ್ಗೆಯಿಂದ ಸಂಜೆವರೆಗೂ ಸುಮಾರು 65 ಪಂದ್ಯಗಳು ನಡೆದಿದ್ದು, ಟೀಮ್ ಫಿಯರ್‌ಸಿಕ್ಸ್ ತಂಡ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದ್ದಾರೆ. ಅದೇ ದಿನ ಬಡಾವಣೆಯಲ್ಲಿ ಎಲ್ಲರಿಗೂ ಮೆಡಿಕವರ್ ಆಸ್ಪತ್ರೆ ವತಿಯಿಂದ ಉಚಿತ ಹೆಲ್ತ್ ಚೆಕ್ ಕ್ಯಾಂಪ್ ಕೂಡ ನಡೆಸಲಾಯಿತು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…