ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಹಾದುಹೋಗಿರುವ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಅಪಘಾತಗಳು ನಡೆಯುತ್ತಲೇ ಇರುತ್ತವೆ…
ವಾರಕ್ಕೆ ಮೂರ್ನಾಲ್ಕು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಅಪಘಾತಗಳಿಂದಾಗಿ ಅನೇಕ ಸಾವು-ನೋವುಗಳನ್ನು ಜನ ಅನುಭುವಸುತ್ತಿದ್ದಾರೆ…ಹೀಗಿದ್ದರೂ ಅಪಘಾತ ನಿಯಂತ್ರಣ ಕ್ರಮಗಳನ್ನು ಸಂಬಂಧಪಟ್ಟವರು ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ…
ಇಂದು ಸಂಜೆ ಇದೇ ಮೆಣಸಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ರಸ್ತೆ ತಿರುವು ಪಡೆಯುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವನಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಾಗೂ ಬೈಕಿನ ಮುಂಭಾಗ ಜಾಖಂಗೊಂಡಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…