
ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಅಪಘಾತವಾಗಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ….

ದಾಬಸ್ ಪೇಟೆ ಹಾಗೂ ಹೊಸಕೋಟೆ ಹೆದ್ದಾರಿಯಲ್ಲಿ ಬೈಕ್, ಕಾರು, ಕ್ಯಾಂಟರ್ ನಡುವೆ ಅಪಘಾತ ನಡೆದಿದೆ…
ಘಟನೆಯಲ್ಲಿ ಬೈಕ್ ಹಾಗೂ ಕಾರಿನ ಮುಂಭಾಗ ಜಖಂಗೊಂಡಿದೆ… ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸಲಾಗಿದೆ…

ಹೆಚ್ಚಿನ ಮಾಹಿತಿಗಾಗಿ ನಿರಿಕ್ಷೀಸಲಾಗಿದೆ……