ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಿನ್ನೆ ಶ್ರೀರಾಮ ನವಮಿ ಹಬ್ಬ ಆಚರಣೆ ಮಾಡಿ, ಹಬ್ಬದ ಪ್ರಯುಕ್ತ ಇಂದು ಶ್ರೀರಾಮ ಬ್ರಹ್ಮರಥೋತ್ಸವವನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು.
ಬ್ರಹ್ಮರಥೋತ್ಸವ ಅಂಗವಾಗಿ ದೇವರಿಗೆ ವಿಶೇಷವಾಗಿ ಅಲಂಕರಿಸಿ ವಿವಿಧ ಪೂಜಾ ಕಾರ್ಯಗಳನ್ನು ಮಾಡಲಾಯಿತು.
ಬ್ರಹ್ಮರಥೋತ್ಸವಕ್ಕೆ ತಾಲೂಕಿನ ಅಕ್ಕಪಕ್ಕದ ಗ್ರಾಮಗಳ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ತಮ್ಮ ಇಷ್ಟಾರ್ಥ ಸೇವೆ, ಬೇಡಿಕೆಗಳನ್ನು ಈಡೇರಿಸಿಕೊಂಡ ಭಕ್ತಾಧಿಗಳು. ನಂತರ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ ವಿತರಸಿಲಾಯಿತು.
ಇಂದು ಸಂಜೆ ಪೌರಾಣಿಕ ನಾಟಕ ಏರ್ಪಡಿಸಲಾಗಿತ್ತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕ ಪ್ರದರ್ಶನವನ್ನು ಕಣ್ತುಂಬಿಕೊಂಡರು.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…