ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ ರಾತ್ರಿ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಗ್ರಾಮದಲ್ಲಿ ನಡೆದಿದೆ….
ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಕಳ್ಳರು, ರಾಮ ಲಕ್ಷ್ಮಣ ವಿಗ್ರಹಕ್ಕೆ ಅಳವಡಿಸಿದ್ದ ಸುಮಾರು ಎರಡೂವರೆ ಲಕ್ಷ ಬೆಲೆ ಬಾಳುವ ಬೆಳ್ಳಿ ಕೀರಟವನ್ನು ಕದ್ದು ಕಳ್ಳರು ರಾತ್ರೋರಾತ್ರಿ ಎಸ್ಕೇಪ್ ಆಗಿದ್ದಾರೆ…ಎಂದು ತಿಳಿದು ಬಂದಿದೆ.
ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…