ದೊಡ್ಡಬಳ್ಳಾಪುರ ನಗರದಲ್ಲಿ ಮೇ.11 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F07-Local-1 ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ F07-Local-1 ಫೀಡರ್ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಅಧಿಕಾರಿಗಳು ಕೋರಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜ್ ರಸ್ತೆ, ಕುರುಬರಹಳ್ಳಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…