ಮೇ.12ರಂದು ನಗರದ ಕೆಲ‌ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಮೇ.12ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Birla Super, F08-Town and F22-Karenahalli ಫೀಡರ್ ಗಳಲ್ಲಿ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಸದರಿ F02-Birla Super, F08-Town and F22-Karenahalli ಫೀಡರ್ ಮಾರ್ಗಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾ ಅಧಿಕಾರಿಗಳು ಕೋರಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಖಾಸ್‌ಬಾಗ್, ದರ್ಗಾಪುರ, ಬ್ರಾಹ್ಮಣರ ಬೀದಿಯ ಬೆಳ್ಳಿ ಗಣೇಶ ಪರಿವರ್ತಕ, ವೀರಾಪುರ, ವೀವೆಕಾನಂದ ನಗರ, ತಿಪ್ಪಾಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಚೌಡೇಶ್ವರಿ ಗುಡಿ ಬೀದಿ, ತೂಬಗೆರೆ ಪೇಟೆ, ಕಲಾಸಿಪಾಳ್ಯ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಗಾಂಧಿನಗರ, ಕೆರೆ ಬಾಗಿಲು, ನಾಗಸಂದ್ರ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

11 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago