ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಮೇ 08 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…