ಮೇ.25ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಮೇ.25ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F07-Local-1 ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ F07-Local-1 ಫೀಡರ್‌ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜ್ ರಸ್ತೆ, ಕುರುಬರಹಳ್ಳಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Leave a Reply

Your email address will not be published. Required fields are marked *

error: Content is protected !!