ದೊಡ್ಡಬಳ್ಳಾಪುರ ನಗರದಲ್ಲಿ ಮೇ.25ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F07-Local-1 ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ F07-Local-1 ಫೀಡರ್ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜ್ ರಸ್ತೆ, ಕುರುಬರಹಳ್ಳಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…