ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ, ಈ ಫೀಡರ್‌ಗಳ ಮಾರ್ಗದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ತಿಮ್ಮಸಂದ್ರ, ಗಂಡರಾಜಪುರ, ಬೀಡಿಕೆರೆ, ಕಂಚಿಗನಾಳ, ಬೀಡಿಕೆರೆ ದುಬೈ ಎಸ್ಟೇಟ್, ಗಡ್ಡಂಬಚ್ಚಹಳ್ಳಿ, ಮುದ್ದನಾಯಕನಪಾಳ್ಯ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಾಜಘಟ್ಟ, ದಾಸಗೊಂಡನಹಳ್ಳಿ, ರಾಮಯ್ಯನಪಾಳ್ಯ, ವಡ್ಡರಪಾಳ್ಯ, ತೊಗರಿಘಟ್ಟ, ಮೇಡೂರು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

7 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

9 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

11 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago