ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ವಿಚಾರ: ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು ಕೂಡ ಇದೇ ವೇಳೆ ನಿಮ್ಮೆಲ್ಲರ ಗಮನಕ್ಕೆ ತರಬಯಸುತ್ತೇನೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

9 minutes ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

26 minutes ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

3 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

5 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

7 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

7 hours ago