ಮೈಸೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮಡಿಕೇರಿಯ ಓರ್ವ ಯುವತಿ ಸೇರಿದಂತೆ ಐವರನ್ನು ರಕ್ಷಿಸಿದ ಘಟನೆ ನಡೆದಿದೆ.
ವಿಜಯನಗರದಲ್ಲಿರುವ ಮಸಾಜ್ ಪಾರ್ಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು ಈ ಪೈಕಿ ಇಬ್ಬರು ಪಶ್ಚಿಮ ಬಂಗಾಳದವರಾಗಿದ್ದು ಓರ್ವ ಯುವತಿ ಮಡಿಕೇರಿಯ ಮೂಲದವಳು ಇನ್ನುಳಿದ ಇಬ್ಬರು ಸ್ಥಳೀಯರು ಎಂದು ತಿಳಿದು ಬಂದಿದೆ. ಈ ದಾಳಿಯಲ್ಲಿ ಓರ್ವ ದಂದೆ ಕೋರ ಮಹಿಳೆ ಒಬ್ಬ ಪಿಂಪ್ ಹಾಗೂ ಇಬ್ಬರು ಗಿರಾಕಿಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಮೈಸೂರಿನ ಒಡನಾಡಿ ಸಂಸ್ಥೆಯವರಿಗೆ ದೊರಕಿದ ಖಚಿತ ಮಾಹಿತಿ ಅನ್ವಯ ಪೊಲೀಸ್ ಆಯುಕ್ತರಾದ ಗಜೇಂದ್ರ ಪ್ರಸಾದ್ ಅವರಿಗೆ ನೀಡಿದ ದೊರಿನ ಅನ್ವಯ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…