ಮೈಸೂರು ದಸರಾ ಸಿಎಂ ಕಪ್ ಯೋಗಾಸನ ಕ್ರೀಡಾ ಸ್ಪರ್ಧೆಯ ಆರ್ಟಿಸ್ಟಿಕ್ ಸೋಲೋ ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದ ಹೃತಿಕ್ ಜಿ.ಸಿ ಅವರು ಪ್ರಥಮ ಸ್ಥಾನ ಮತ್ತು ಪುರುಷರ ವಿಭಾಗದ ಸಮಗ್ರ ಪ್ರಶಸ್ತಿ ಪಡೆದು ಬೆಂಗಳೂರು ಗ್ರಾಮಾಂತರ ವಿಭಾಗಕ್ಕೆ ಕೀರ್ತಿ ತಂದುಕೊಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ವಿಭಾಗದ ಎಲ್ಲಾ ಕ್ರೀಡಾಪಟುಗಳ ತಂಡ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರಿತ್ತದೆ.
ಈ ಕ್ರೀಡಾಪಟುವಿಗೆ ಬೆಂಗಳೂರು ಗ್ರಾಮಾಂತರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ತರಬೇತುದಾರರಾದ ಎಚ್.ಜಿ.ರಘು ಮತ್ತು ಸುಗುಣಶ್ರೀ ರವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…