ಬುಧವಾರ ತಡರಾತ್ರಿ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿರುವ ಕಿರಣ್ ಕುಮಾರ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟರ್ ಮೀಟಿ ಬೆಲೆ ಬಾಳುವ ಮೊಬೈಲ್ ಗಳನ್ನ ದೋಚಿ ಪರಾರಿಯಾಗಿರುವ ಕಳ್ಳರು.
ಕಳೆದ ಶನಿವಾರ ತಡರಾತ್ರಿ ಇದೇ ಅಂಗಡಿಯ ಪಕ್ಕದಲ್ಲಿರುವ ಕಿಶೋರ್ ಎಂಬುವವರಿಗೆ ಸೇರಿದ ಮತ್ತೊಂದು ಮೊಬೈಲ್ ಸರ್ವೀಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ರೋಲಿಂಗ್ ಶೆಟರ್ ಮೀಟಿದ್ದರು, ಆದರೆ ಬಾಗಿಲು ಹೊಡೆಯಲು ಸಾದ್ಯವಾಗದೆ ಬರಿಗೈಯಲ್ಲಿ ಹಿಂದಿರುಗಿದ್ದರು. ಈ ಕುರಿತ ಕಿಶೋರ್ ಅವರು ಪೊಲೀಸ್ ದೂರು ನೀಡಿರಲಿಲ್ಲ ಎಂದು ತಿಳಿಸಿದ್ದಾರೆ.
ಕಿರಣ್ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…