ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೋಟಾರ್ ರಿವೈಂಡಿಂಗ್ & ಪಂಪ್‌ಸೆಟ್ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಆಗಸ್ಟ್ 15 ಕೊನೆಯ ದಿನವಾಗಿದೆ.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…