ಕೋಲಾರ: ದೇಶದಲ್ಲಿ ಸತತವಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಇಂದು ಸಂಜೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ನಗರದ ಡೂಂಲೈಟ್ ವೃತ್ತದಲ್ಲಿ ಸಂಜೆ 6 ಗಂಟೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದ ವಿಜಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುಮಾರು ಐದು ಸಾವಿರ ಲಾಡುಗಳನ್ನು ವಿತರಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಮುಖಂಡರು ನರೇಂದ್ರ ಮೋದಿ ಅವರ ಅಭಿಮಾನಿಗಳು ಭಾಗವಹಿಸುವಂತೆ ಪತ್ರಿಕಾ ಹೇಳಿಕೆ ಮೂಲಕ ಅಹ್ವಾನ ನೀಡಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…