ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಬಳಿ ಇರುವ ಮೋರಿಯೊಂದರಲ್ಲಿ ಸುಮಾರು ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿದೆ.
ಯಾರೋ ಅಪರಿಚಿತರು ಬಟ್ಟೆಯಲ್ಲಿ ಸುತ್ತಿ ಮೋರಿಯಲ್ಲಿ ಹರಿಯುವ ಕೊಳಚೆ ನೀರಿನಲ್ಲಿ ಮಲಗಿಸಿ ಅಮಾನವೀಯತೆ ಮೆರೆದಿದ್ದಾರೆ. ಹೆಣ್ಣು ಮಗುವಿನ ಸಾವು ಹಲವು ಸಂಶಯ, ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…