ಯುಗಾದಿ ಹಬ್ಬದ ಸಂದರ್ಭದಲ್ಲಿ ನಶೆಯಲ್ಲಿ ವೀಲಿಂಗ್ ಮಾಡುತ್ತಿರುವಾಗ ಗ್ರಾಮದವರು ಪ್ನಶ್ನೆ ಮಾಡಿದ್ದಕ್ಕೆ ಯುವಕರು ದೊಣ್ಣೆ ಹಿಡಿದು ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಾಳ ಗ್ರಾಮದಲ್ಲಿ ನೆನ್ನೆ ಸಂಜೆ ನಡೆದಿದೆ.
ಮತ್ತೊಂದು ಮಾಹಿತಿ ಪ್ರಕಾರ, ಹೊಸತಡಕು ದಿನ ಇಸ್ಪೀಟ್ ಆಡುವ ವಿಚಾರಕ್ಕೆ ಎರಡು ಯುವಕರ ಗುಂಪಿನ ನಡುವೆ ಜಗಳವಾಗಿದೆ ಎನ್ನಲಾಗಿದೆ. ಹೀಗಾಗಿ ನಡು ರಸ್ತೆಯಲ್ಲಿ ದೊಣ್ಣೆಗಳನ್ನಿಡಿದು ಯುವಕರು ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಂಚಿಗನಾಳ ಗ್ರಾಮದ ಯುವಕರ ಮೇಲೆ ಬಿಡಿಗೆರೆ ಹಾಗೂ ರಾಜಘಟ್ಟ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…