2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.
ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.
ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ..
ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ‍್ಯಾಂಕ್ 2: ಅನಿಮೇಶ್ ಪ್ರಧಾನ್
ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ‍್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ‍್ಯಾಂಕ್ 5: ರುಹಾನಿ
ರ‍್ಯಾಂಕ್ 6: ಸೃಷ್ಟಿ ದಾಬಾಸ್
ರ‍್ಯಾಂಕ್ 7:ಅನ್ಮೋಲ್ ರಾಥೋಡ್
ರ‍್ಯಾಂಕ್ 8: ಆಶಿಶ್ ಕುಮಾರ್
ರ‍್ಯಾಂಕ್ 9: ನೌಶೀನ್
ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ‍್ಯಾಂಕ್ 11: ಕುಶ್ ಮೋಟ್ವಾನಿ
ರ‍್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ‍್ಯಾಂಕ್ 13: ಮೇಧಾ ಆನಂದ್
ರ‍್ಯಾಂಕ್ 14: ಶೌರ್ಯ ಅರೋರಾ
ರ‍್ಯಾಂಕ್ 15: ಕುನಾಲ್ ರಸ್ತೋಗಿ
ರ‍್ಯಾಂಕ್ 16: ಅಯಾನ್ ಜೈನ್
ರ‍್ಯಾಂಕ್ 17: ಸ್ವಾತಿ ಶರ್ಮಾ
ರ‍್ಯಾಂಕ್ 18: ವಾರ್ದಾ ಖಾನ್
ರ‍್ಯಾಂಕ್ 19: ಶಿವಕುಮಾರ್
ರ‍್ಯಾಂಕ್ 20: ಆಕಾಶ್ ವರ್ಮಾ
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…