ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಆದಿತ್ಯಾ ಶ್ರೀವಾತ್ಸವ: ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ…

 

2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದ್ದು. ಈ ಸಾಲಿನ ಪರೀಕ್ಷೆಯಲ್ಲಿ ಮೊದಲ ಟಾಪರ್‌ ಆಗಿ ಆದಿತ್ಯಾ ಶ್ರೀವತ್ಸವ ಯಶಸ್ಸು ಸಾಧಿಸಿದ್ದಾರೆ. ಅನಿಮೇಶ್​ ಪ್ರಧಾನ್ ಎರಡನೇ ಮತ್ತು ಅನನ್ಯ ರೆಡ್ಡಿ ಮೂರನೇ ಸ್ಥಾನ ಗಳಿಸಿದ್ದಾರೆ.

ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಭಾರತದ ಕೇಂದ್ರ ಲೋಕಸೇವಾ ಆಯೋಗದ(UPSC) ನಾಗರಿಕ ಸೇವೆಗಳ ಪರೀಕ್ಷೆ ಸಹ ಒಂದು. ಪ್ರತಿವರ್ಷವು ದೇಶದಾದ್ಯಂತ ಈ ಕಠಿಣ ಪರೀಕ್ಷೆಯನ್ನು ಸುಮಾರು 10 ಲಕ್ಷ ಅಭ್ಯರ್ಥಿಗಳು ಬರೆಯುತ್ತಾರೆ ಎನ್ನಲಾಗಿದೆ. ಇಂತಹ ಪರೀಕ್ಷೆಯನ್ನು ಪಾಸ್‌ ಮಾಡಿ ಪ್ರತಿವರ್ಷ ದೇಶದ ನಾಗರೀಕ ಸೇವೆಗೆ ಆಯ್ಕೆಯಾಗುವವರ ಸಂಖ್ಯೆ ಕೇವಲ 1000-1500 ವರೆಗೆ ಮಾತ್ರ. ಇಷ್ಟು ಅಭ್ಯರ್ಥಿಗಳಲ್ಲಿ ಒಬ್ಬರಾಗುವುದು ಒಂದು ಸಾಧನೆಯೇ ಆಗಿದೆ.

ಟಾಪ್ 20 ಅಭ್ಯರ್ಥಿಗಳ ರ‍್ಯಾಂಕ್ ಪಟ್ಟಿ ಇಲ್ಲಿದೆ..

ರ‍್ಯಾಂಕ್ 1: ಆದಿತ್ಯ ಶ್ರೀವಾಸ್ತವ
ರ‍್ಯಾಂಕ್ 2: ಅನಿಮೇಶ್ ಪ್ರಧಾನ್
ರ‍್ಯಾಂಕ್ 3: ಡೋಣೂರು ಅನನ್ಯಾ ರೆಡ್ಡಿ
ರ‍್ಯಾಂಕ್ 4: ಪಿ ಕೆ ಸಿದ್ಧಾರ್ಥ್ ರಾಮಕುಮಾರ್
ರ‍್ಯಾಂಕ್ 5: ರುಹಾನಿ
ರ‍್ಯಾಂಕ್ 6: ಸೃಷ್ಟಿ ದಾಬಾಸ್
ರ‍್ಯಾಂಕ್ 7:ಅನ್ಮೋಲ್ ರಾಥೋಡ್
ರ‍್ಯಾಂಕ್ 8: ಆಶಿಶ್ ಕುಮಾರ್
ರ‍್ಯಾಂಕ್ 9: ನೌಶೀನ್
ರ‍್ಯಾಂಕ್ 10: ಐಶ್ವರ್ಯಮ್ ಪ್ರಜಾಪತಿ
ರ‍್ಯಾಂಕ್ 11: ಕುಶ್ ಮೋಟ್ವಾನಿ
ರ‍್ಯಾಂಕ್ 12: ಅನಿಕೇತ್ ಶಾಂಡಿಲ್ಯ
ರ‍್ಯಾಂಕ್ 13: ಮೇಧಾ ಆನಂದ್
ರ‍್ಯಾಂಕ್ 14: ಶೌರ್ಯ ಅರೋರಾ
ರ‍್ಯಾಂಕ್ 15: ಕುನಾಲ್ ರಸ್ತೋಗಿ
ರ‍್ಯಾಂಕ್ 16: ಅಯಾನ್ ಜೈನ್
ರ‍್ಯಾಂಕ್ 17: ಸ್ವಾತಿ ಶರ್ಮಾ
ರ‍್ಯಾಂಕ್ 18: ವಾರ್ದಾ ಖಾನ್
ರ‍್ಯಾಂಕ್ 19: ಶಿವಕುಮಾರ್
ರ‍್ಯಾಂಕ್ 20: ಆಕಾಶ್ ವರ್ಮಾ

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

2 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

6 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

9 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

20 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago