ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.
ಸುರೇಶ್.ಡಿ(28), ಆತ್ಮಹತ್ಯೆಗೆ ಯತ್ನಿಸಿ ಪ್ರಯಾಣಾಪಾಯದಿಂದ ಪಾರಾದ ಯುವಕ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಮರಿಮಾಕಲಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆಯಲ್ಲಿ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಇಂದು ಮುಂಜಾನೆ ಯುವಕನನ್ನು ಹುಡುಕಲು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಸಿಬ್ಬಂದಿ ಮುಂದಾಗಿ ಪತ್ತೆ ಹಚ್ಚಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ಸದ್ಯ ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…