ಕೋಲಾರ: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯು ಆ.೧೬ ರಿಂದ ಸೆ.16ರ ವರಗೆ ಒಂದು ತಿಂಗಳು ಕಾಲ ನಡೆಯಲಿದ್ದು ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು ಯುವಕರು ಹೆಚ್ಚಿನ ರೀತಿಯಲ್ಲಿ ಮತ ನೀಡುವ ಮೂಲಕ ನನ್ನನ್ನು ಬೆಂಬಲಿಸುವಂತೆ ಅಭ್ಯರ್ಥಿ ಸೈಯದ್ ಆಫ್ರೀದ್ ಪಾಷ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಯುವಕರ ಮಧ್ಯೆ ಕಾಂಗ್ರೆಸ್ ಪಕ್ಷವನ್ನು ಕಟ್ಟುವಲ್ಲಿ ಪ್ರಮುಖವಾದ ಪಾತ್ರವಹಿಸಿದ್ದೇನೆ ನಗರಸಭೆ, ವಿಧಾನಸಭೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ದುಡಿದಿದ್ದೇನೆ ಕಾಂಗ್ರೆಸ್ ವಿಧ್ಯಾರ್ಥಿ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಕೋಲಾರ ತಾಲೂಕು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸುಮಾರು 10 ವರ್ಷಗಳ ಕಾಲ ವಿಧ್ಯಾರ್ಥಿಗಳ ಮತ್ತು ಯುವಕರ ಮಧ್ಯೆ ಕೆಲಸ ಮಾಡಿದೇನೆ ಕಾಂಗ್ರೆಸ್ ಪಕ್ಷವನ್ನು ಯುವಕರ ಮಧ್ಯೆ ಬಲಿಷ್ಠವಾಗಿ ಕಟ್ಟಲು ಯುವಕರು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು ಎಂಎಲ್ಸಿಗಳು ಮಾಜಿ ಶಾಸಕರು ಸೇರಿದಂತೆ ಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದು ನನ್ನ ಕ್ರಮ ಸಂಖ್ಯೆ 2 ಆಗಿದ್ದು ಯುವ ಕಾಂಗ್ರೆಸ್ ಸದಸ್ಯ ಪಡೆಯಲು ಐವೈಸಿ ಆ್ಯಫ್ ಮೂಲಕ ಮತದಾನ ಮಾಡಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿ ಮನವಿ ಮಾಡಿದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…