ಯುವ ಕಾಂಗ್ರೆಸ್ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಸೇರಿದಂತೆ ಇತರರು ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಕೋರಿದರು…
ಅದೇರೀತಿ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಅವರು ವಕೀಲರು, ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರಿಗೆ ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಾಷಯ ತಿಳಿಸಿದರು.
ಈ ವೇಳೆ ಮಾತನಾಡಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ, ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರು ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷವನ್ನು ಬಲಪಡಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ… ಅವರಿಗೆ ದೇವರು ನೂರು ವರ್ಷ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು…
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಗಿರೀಶ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹರ್ಷ ಗೌಡ, ಯುವ ಕಾಂಗ್ರೆಸ್ ಮುಖಂಡರಾದ ವಿನಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…