ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ ನಡೆದಿದೆ..
ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್ ಪಠಾಣ್ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಕೂಡಲೇ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…