ದೊಡ್ಡಬಳ್ಳಾಪುರ ನಗರದ ರಂಗಪ್ಪ ಸರ್ಕಲ್ ನಲ್ಲಿರುವ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳೆದ ರಾತ್ರಿ ಕಳ್ಳರ ಕೈಚಳಕ ಕಂಡುಬಂದಿದೆ. ಹುಂಡಿ ಕಳ್ಳತನವಾಗಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ…
ದೇವಾಲಯದ ಮುಖ್ಯ ಬಾಗಿಲಿಗೆ ಅಳವಡಿಸಿದ್ದ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಕಬ್ಬಿಣದ ಹುಂಡಿ ಮುರಿದು ಕಾಣಿಕೆ ಕದಿಯಲು ಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗದ ಕಾರಣ ಸಮೀಪದಲ್ಲೇ ಇದ್ದ ಸ್ಟೀಲ್ ಮತ್ತೊಂದು ಹುಂಡಿಯನ್ನು ಮುರಿದು ಸುಮಾರು 40 ಸಾವಿರ ಮೌಲ್ಯದ ಕಾಣಿಕೆ ಕದ್ದು ಪರಾರಿಯಾಗಿದ್ದಾರೆಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…