ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್ ಆಗಿರುವ ಘಟನೆ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ನಗರದ ಮುತ್ಯಾಲಮ್ಮ ದೇವಾಲಯದ ಹಿಂಭಾಗದಲ್ಲಿನ ಮುಕ್ತಾಂಬಿಕಾ ಬಡವಾಣೆಯಲ್ಲಿ ನಡೆದಿದೆ.
ಇಂದು ಶಿವರಾತ್ರಿಯ ಕಾರಣ, ಗಿರಿಜಮ್ಮ ಎನ್ನುವವರು ಮನೆಯ ಮುಂದೆ ರಂಗೋಲಿ ಬಿಡಿಸುವ ವೇಳೆ ಈ ಘಟನೆ ನಡೆದಿದೆ. ಕಳ್ಳರು ಓಡಾಡುವ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಳಾಸ ಕೇಳುವ ನೆಪದಲ್ಲಿ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಗಿರಿಜಮ್ಮ ಅವರ ಕುತ್ತಿಗೆಯಲ್ಲಿದ್ದ ಸುಮಾರು 40 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಕಳ್ಳರು ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು, ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…