ಬಾಡಿಗೆ ಮನೆಯಲ್ಲಿ ರಕ್ತದ ಮೊಡುವಿನಲ್ಲಿ ಗೃಹಿಣಿಯೋರ್ವರ ಮೃತ ದೇಹ ಪತ್ತೆಯಾಗಿರುವ ಘಟನೆ ಕೋಳೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ಭಾರತಿ (27) ಎಂದು ಗುರುತಿಸಲಾಗಿದ್ದು, ಆಕೆಗೆ ಸುಮಾರು 5 ವರ್ಷದ ಹೆಣ್ಣು ಮಗು ಸಹ ಇದೆ.
ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಸಂಸಾರ ಮಾಡಲು ಕೋಳೂರು ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದ ಭಾರತಿ, ಇದನ್ನು ಸಹಿಸದ ಭಾರತಿ ಗಂಡ ವಿಳಾಸ ಪತ್ತೆ ಮಾಡಿ ಮಂಗಳವಾರ ರಾತ್ರಿ ಮನೆಗೆ ಬಂದು ಭಾರತಿಯನ್ನು ಕೊಲೆ ಮಾಡಿ ತನ್ನ ಮಗುವನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ಪ್ರಿಯಕರ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳಿಂದೆ ಕೋಳೂರಿಗೆ ಬಂದು ಬಾಡಿಗೆ ಮನೆ ಮಾಡಿ ವಾಸವಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಘಟನ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…