ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಅಕ್ರಮವಾಗಿ ರಕ್ತಚಂದನ ಸಾಗಣೆ ಮಾಡುತ್ತಿದ್ದ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧನ ಮಾಡಿದ್ದಾರೆ.
ಖತರ್ನಾಕ್ ಕಳ್ಳರು ರಕ್ತಚಂದನ ಮರದ ತುಂಡುಗಳನ್ನು ತರಿಸಿಕೊಂಡು ಡೆಲಿವರಿ ಟ್ರಾನ್ಸ್ ಫೋರ್ಟ್ ಮಾಡಲು ಮುಂದಾಗಿದ್ದರು.
ಏಜಾಜ್ ಷರೀಪ್(47), ಪಯಾಜ್ ಷರೀಪ್( 47) ಮತ್ತು ಸಾಧಿಕ್ ಖಾನ್( 34) ಬಂದಿತ ಆರೋಪಿಗಳು.
ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ, ಟೇಪ್ ಸುತ್ತಿ ಡಿಲಿವರಿ ಮಾಡಲು ಮುಂದಾಗಿದ್ದರು.
ಹೊಸಕೋಟೆಯ ಕೊಳತ್ತೂರು ಗ್ರಾಮದ ಡಿಲವರಿ ಟ್ರಾನ್ಸ್ ಪೋರ್ಟ್ ಕಂಪನಿ ಮೂಲಕ ಹರಿಯಾಣದ ವಿಷ್ಣುಕುಮಾರ್ ಎಂಬುವವರಿಗೆ ಪಾರ್ಸಲ್ ಮಾಡಲು ಯತ್ನಿಸಿದ್ದರು.
25 ಲಕ್ಷ ಬೆಲೆ ಬಾಳುವ 1093 ಕೆಜಿ ತೂಕದ 102 ತುಂಡುಗಳು ವಶಕ್ಕೆ ಪಡೆಯಲಾಗಿದೆ.ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…
ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…
ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ ಲೋಕಾಯುಕ್ತ ಬಲೆಗೆ…
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…
ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…