ರಕ್ಷಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಪ್ರಾಣಾಪಾಯದಿಂದ ಪಾರಾದ ರೋಗಿಗಳು

ಯಲಹಂಕ: ರಾಜಾನುಕುಂಟೆ ಸಮೀಪದ ರಕ್ಷಾ ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಬಿದ್ದ ವೇಳೆ ಆಸ್ಪತ್ರೆ ಒಳಭಾಗದಲ್ಲಿ ರೋಗಿಗಳು ಇದ್ದರು ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿನಂದಿಸುವ ಕಾರ್ಯ ಮಾಡಿದ್ದಾರೆ. ರಾಜಾನುಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ಬೆಳ್ಳಿಗೆ 9.00 ಗಂಟೆಗೆ ನೆಲ ಮಹಡಿಯ ಎಲಿವೇಟರ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು ಮತ್ತು ಸಿಬ್ಬಂದಿ ಭಯಭೀತರಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ಸ್ಥಳಕ್ಕೆ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

34 minutes ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

2 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

13 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

16 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

24 hours ago