ಸವಾರನ ನಿಯಂತ್ರಣ ತಪ್ಪಿದ ಬೈಕ್, ರಸ್ತೆ ಬದಿಯಲ್ಲಿದ್ದ ಕಲ್ಲಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಸೊಣ್ಣಮಾರನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಕೊನಘಟ್ಟ ಗ್ರಾಮದ ಮಣಿಕುಮಾರ್ (30), ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ತಡರಾತ್ರಿ ಸುಮಾರು 2 ಗಂಟೆಯಲ್ಲಿ ಕೊನಘಟ್ಟದಿಂದ ಚಿಕ್ಕಬಳ್ಳಾಪುರಕ್ಕೆ ಹೋಗುವ ವೇಳೆ ಸೊಣ್ಣಮಾರನಹಳ್ಳಿ ಕ್ರಾಸಿನ ತಿರುವೊಂದರಲ್ಲಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿದ್ದ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇಂದು ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರ ಗಮನಕ್ಕೆ ತರಲಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…