ಅಜ್ಜಿಯೊಂದಿಗೆ ರಸ್ತೆ ದಾಟುವಾಗ ಮೊಮ್ಮಗನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ಇಂದು ನಡೆದಿದೆ.
ದರ್ಜಿಪೇಟೆ ನಿವಾಸಿ ಕಮಲೇಶ್ ದೇವಿ ಎಂಬುವವರ ಮೊಮ್ಮಗ ದರ್ಶನ್(03) ಮೃತ ದುರ್ದೈವಿ.
ಬೆಳಿಗ್ಗೆ ಅಜ್ಜಿಯೊಂದಿಗೆ ರಸ್ತೆ ದಾಟಲು ನಿಂತಿದ್ದ ವೇಳೆ ಇಬ್ಬರಿಗೂ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ವೃದ್ಧೆ ಕಮಲೇಶ್ ದೇವಿಗೆ ಗಾಯಗಳಾಗಿದ್ದು, ಬಾಲಕ ದರ್ಶನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…